ಸುದ್ದಿ
ತ್ರಿಗೋಶ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ.
ಜವಾಹರಲಾಲ್ ನೆಹರು ಅವರ ಜನ್ಮ ದಿನದ ಪ್ರಯುಕ್ತ ತ್ರಿಗೋಷ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಿಡದಿಯ ಬಾನಂದೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಮತ್ತು ಉಡುಗೊರೆ ನೀಡುವ ಒಂದು ವಿಭಿನ್ನ ಕಾರ್ಯಕ್ರಮವನ್ನು ನೆರವೇರಿಸಲು ಟ್ರಸ್ಟ್ ನ ಪದಾಧಿಕಾರಿಗಳು ದಿನಾಂಕ 14/11/2025 ರಂದು ಹಮ್ಮಿಕೊಂಡಿದ್ದು ಸ್ಥಳೀಯ ಎಲ್ಲಾ ಮುಖಂಡರು ಕಾರ್ಯಕರ್ತರು ಉಪಸ್ಥಿತರಿರಬೇಕೆಂದು ಟ್ರಸ್ಟ್ ನ ಮುಖ್ಯಸ್ಥರಾದ ಗಿರಿಗೌಡ ಅವರು ಈ ಮೂಲಕ ಆಹ್ವಾನಿಸಿದರು.




