ರಾಜ್ಯ

ಮಂಗಳೂರು : ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರಿಗೆ ಗುರುವಾಯಾನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಮ್ ಇವರ ನೇತೃತ್ವದಲ್ಲಿ, ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಬಗ್ಗೆ , ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು, ಈ ಮನವಿಗೆ ಸಚಿವರು ಅಲ್ಲೇ ಇದ್ದ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವ ಬಗ್ಗೆ ಆದೇಶವನ್ನು ಮಾಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು

Related Articles

One Comment

  1. Salutations! newsnkannada.com

    Reach new clients in a compliant manner and without hassle with automated outreach.
    When these messages are submitted, no private details are processed, and messages are sent to official inquiry forms intended for business communication.
    Sending via Contact Forms increases the chances of message visibility without relying on mass email lists.
    Enjoy a free trial and discover its potential.
    We will forward up to 50,000 messages on your behalf.

    The cost of sending one million messages is $59.

    This letter is automatically generated.

    Contact us.
    Telegram – https://t.me/FeedbackFormEU
    WhatsApp – +375259112693
    WhatsApp https://wa.me/+375259112693
    We only use chat for communication.

Leave a Reply

Your email address will not be published. Required fields are marked *

Back to top button