ಸುದ್ದಿ

ಗಿಗ್ ಕಾರ್ಮಿಕರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂತೋಷ್ ಲಾಡ್.

ದಿನಾಂಕ -05/11/2025.

ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ಗಿಗ್ ಕಾರ್ಮಿಕರ ಸಮಸ್ಯೆಗಳ ಕುರಿತು ಇಲಾಖೆಯ ಅಧಿಕಾರಿಗಳೊಡನೆ ಸಭೆ ನಡೆಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿ ಮಾಡಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿಗಳಾದ ಶ್ರೀಮತಿ ಅನುರಾಧ, ಇಲಾಖೆಯ ಇತರ ಅಧಿಕಾರಿಗಳು ಹಾಗೂ ಗಿಗ್‌ ಕಾರ್ಮಿಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button